ಹಾಲಿ ಶಾಸಕ / ಶಾಸಕಿ

ಜೊಲ್ಲೆ ಶಶಿಕಲ ಅಣ್ಣಾಸಾಹೇಬ್

Age: 54
Party: ಭಾರತೀಯ ಜನತಾ ಪಾರ್ಟಿ (Bharatiya Janata Party)
Qualifications: PUC
Phone: 08338-276424 | 9900559835 | 9900559874
Email: nippani.mla@karnataka.gov.in

ಸಂಕ್ಷಿಪ್ತ ಪರಿಚಯ

2018ರಲ್ಲಿ 15ನೇ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ ದಿ.20.08.2019 ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು. ದಿ.27.09.2019 ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು. ದಿ.10.02,2020 ರಿಂದ 26.07.2021ರ ವರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು. ದಿ.04.08.2021 ರಿಂದ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರು. ಪುಸ್ತಕಗಳನ್ನು ಓದುವುದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ-2007, ಹೆಚ್‌.ಡಿ. ಚೌಡಯ್ಯ ಶಿಕ್ಷಣ ಪ್ರಶಸ್ತಿ, ಫ.ಗು. ಹಳಕಟ್ಟ ಪ್ರಶಸ್ತಿ