2003-2004. ವಿಧಾನಸಭಾ ಸದಸ್ಯರು 2008-2013. ವಿಧಾನಸಭಾ ಸದಸ್ಯರು 2013-2018. ವಿಧಾನಸಭಾ ಸದಸ್ಯರು 2018ರಲ್ಲಿ 15ನೇ ವಿಧಾನಸಭೆಗೆ ಆಯ್ಕೆಯಾಗಿರುತ್ತಾರೆ. 2018-2019: ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ: ಸಚಿವರು 2017: ಅಧ್ಯಕ್ಷರು, ಕೆ.ಆರ್.ಐ.ಡಿ.ಎಲ್. ಅಧ್ಯಕ್ಷರು, ಹೆಚ್.ಕೆ.ಆರ್.ಡಿ.ಬಿ. ಅಧ್ಯಕ್ಷರು, ಹಟ್ಟಿ ಚಿನ್ನದ ಗಣಿ ಕಂಪನಿ