2018ರಲ್ಲಿ 15ನೇ ವಿಧಾನಸಭೆಗೆ ಆಯ್ಕೆಯಾಗಿರುತ್ತಾರೆ. 2009-2015. ವಿಧಾನ ಪರಿಷತ್ತಿನ ಸದಸ್ಯರು. ದಿ.04.08.2021 ರಿಂದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು. ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಬೆಂಗಳೂರು.